Home ಟಾಪ್ ಸುದ್ದಿಗಳು ಮಂಗಳೂರು: ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ

ಮಂಗಳೂರು: ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ

ಮಂಗಳೂರು: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ನಗರದ ಭೋಜರಾವ್ ಲೈನ್ ನಲ್ಲಿರುವ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಆ.9 ರ ಬುಧವಾರ ಸಂಜೆ ಜಿಲ್ಲಾಧಿಕಾರಿ
ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಸಹಾಯಕ ಆಯುಕ್ತ ಹರ್ಷವಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿದ್ದರು.

Join Whatsapp
Exit mobile version