Home ಟಾಪ್ ಸುದ್ದಿಗಳು ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ

ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ

ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ.


ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು.


ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಅವರು ಇಂದು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version