Home ಟಾಪ್ ಸುದ್ದಿಗಳು ಮಂಗಳೂರು: ಖ್ಯಾತ ಸ್ವಾಮೀಜಿ ಆತ್ಮ ಹತ್ಯೆ; ಸಂಶಯ ವ್ಯಕ್ತಪಡಿಸಿದ ಸ್ಥಳೀಯರು

ಮಂಗಳೂರು: ಖ್ಯಾತ ಸ್ವಾಮೀಜಿ ಆತ್ಮ ಹತ್ಯೆ; ಸಂಶಯ ವ್ಯಕ್ತಪಡಿಸಿದ ಸ್ಥಳೀಯರು

ಮಂಗಳೂರು: ಸ್ವಾಮೀಜಿಯೊಬ್ಬರು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಮೃತ ಸ್ವಾಮಿಯನ್ನು ಬಜಪೆಯ ತಲಕಲ ಸ್ವಾಮಿ ಎಂದು ಗುರುತಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆ ಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ, ಈ ಬಗ್ಗೆ ಸ್ಥಳೀಯರಲ್ಲಿ ಅನುಮಾನಗಳು ಹುಟ್ಟು ಹಾಕಿವೆ.

Join Whatsapp
Exit mobile version