ಮಂಗಳೂರು: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ನಿಧನ

Prasthutha|

ಮಂಗಳೂರು: ಕರ್ಣಾಟಕ ಬ್ಯಾಂಕ್ ನ ಮಾಜಿ ಆಡಳಿತ ನಿರ್ದೇಶಕ ಪಿ.ಜಯರಾಮ ಭಟ್ ನಿಧನರಾಗಿದ್ದಾರೆ.

- Advertisement -


ಇವರು 2009ರ ಕರ್ನಾಟಕ ಬ್ಯಾಂಕ್ ನಲ್ಲಿ ಅಧಿಕಾರ ವಹಿಸಿಕೊಂಡಿದ್ದು, ಮೂರು ಅವಧಿಗೆ ಬ್ಯಾಂಕ್ ನಾಯಕತ್ವ ವಹಿಸಿದ್ದರು.


ಪಿ.ಜಯರಾಮ ಭಟ್ ಅವಧಿಯಲ್ಲಿ ಇ-ಲಾಬಿ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್, ಆನ್ಲೈನ್ ಟ್ರೇಡಿಂಗ್ ಅಕೌಂಟ್, ಟ್ರಾವೆಲ್ ಕಾರ್ಡ್, ಗಿಫ್ಟ್ ಕಾರ್ಡ್ ಮುಂತಾದ ಯಶಸ್ವಿ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರಿಂದ ಭಾರೀ ಮೆಚ್ಚುಗೆ ಗಳಿಸಿತ್ತು.

Join Whatsapp