ಮಂಗಳೂರು: ಮಾಜಿ ಸಚಿವ ಬಿ.ಎ. ಮೊಯ್ದೀನ್ ಅಳಿಯ ನವಾಝ್ ನಿಧನ

Prasthutha|

ಮಂಗಳೂರು: ಮಾಜಿ ಸಚಿವ ಬಿ.ಎ. ಮೊಯ್ದಿನ್ ಅವರ ಅಳಿಯ ನವಾಝ್ ಗುರುಪುರ ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

- Advertisement -


ಅವರಿಗೆ (62) ವರ್ಷ ವಯಸ್ಸಾಗಿತ್ತು.


ಮೃತದೇಹವನ್ನು ಸುರತ್ಕಲ್ ಸಮೀಪದ ಕೃಷ್ಣಾಪುರ ಚೊಕ್ಕಬೆಟ್ಟುವಿನ ಅವರ ಮನೆಗೆ ತರಲಾಗುತ್ತಿದ್ದು, ಇಂದು ಮಗ್ರಿಬ್ ನಮಾಝ್ ನ ಬಳಿಕ ಚೊಕ್ಕಬೆಟ್ಟು ಮಸೀದಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Join Whatsapp