ಮಂಗಳೂರು: ಲಂಚ ಪಡೆಯುತ್ತಿದ್ದ ಕದ್ರಿ ಪೂರ್ವ ಸಂಚಾರಿ ಠಾಣೆಯ ಮುಖ್ಯ ಪೇದೆಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
- Advertisement -
5,000 ರೂ. ಲಂಚ ಪಡೆಯುತ್ತಿದ್ದಾಗ ಮುಖ್ಯ ಪೇದೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.