ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಪಚ್ಚನಾಡಿ ವಾರ್ಡ್ ಕಾಂಗ್ರೆಸ್ ಸಮಿತಿ ವತಿಯಿಂದ ನೂತನವಾಗಿ ಆರಂಭಿಸಲಾದ ಇಂದಿರಾ ಸೇವಾ ಕೇಂದ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ ಸ್ಥಳೀಯರಿಂದ ಹಾಗೂ ಕಾರ್ಯಕರ್ತರಿಂದ ಅವರ ಅಹವಾಲುಗಳ ಬಗ್ಗೆ ಮಾಹಿತಿ ಪಡೆದುಕೊಂಡರು.