ಮಂಗಳೂರು : ನಾಳೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಅಚರಣೆ

Prasthutha|

ಮಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನದ ಪೀಠಿಕೆಯ ಓದು ಕಾರ್ಯಕ್ರಮ ಸೆ.15ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಆಚರಿಸಲಾಗುವುದು.

- Advertisement -

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp