Home ಕರಾವಳಿ ಮಂಗಳೂರು : ಜು.8ರಂದು ನಿಷೇಧಾಜ್ಞೆ

ಮಂಗಳೂರು : ಜು.8ರಂದು ನಿಷೇಧಾಜ್ಞೆ

ಮಂಗಳೂರು : ಜು.8ರಂದು ಕರ್ನಾಟಕ ಭೂ ದಾಖಲೆಗಳ ಇಲಾಖೆ ವತಿಯಿಂದ ಲೈಸಸ್ಸ್ಡ್  ಸರ್ವೆಯರ್ ಆನ್ಲೈನ್ ಪರೀಕ್ಷೆ ಮೂಡುಬಿದರೆಯ ಯೆನಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮಂಗಳೂರಿನ ಮಂಗಳೂರು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಎಜುಕೇಶನ್ ನಲ್ಲಿ ನಡೆಯಲಿದೆ.

 ಈ ಪರೀಕ್ಷೆಗಳು ಸುಗಮವಾಗಿ ನಡೆಯಲು ಅನುಕೂಲವಾಗುವಂತೆ  ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಸಿ ಆರ್ ಪಿ ಸಿ ಕಲಂ 144 ರಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಅನ್ಶುಕುಮಾರ್ ಜು.8ರ ಬೆಳಿಗ್ಗೆ 10.30 ರಿಂದ ಸಂಜೆ 5ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

Join Whatsapp
Exit mobile version