ಮಂಗಳೂರು: ಮೆಸ್ಕಾಂ ಇಇ ಶಾಂತಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Prasthutha|

ಮಂಗಳೂರು: ಆದಾಯಕ್ಕೂ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪದಡಿ ಮಂಗಳೂರಿನ ಮೆಸ್ಕಾಂ ಇಇ ಶಾಂತಕುಮಾರ್ ಮನೆ ಹಾಗೂ ಕಚೇರಿಗೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -


ಮಂಗಳೂರಿನ ಅತ್ತಾವರ ವಿಭಾಗದದಲ್ಲಿ ಕಳೆದ ಐದೂವರೆ ವರ್ಷದಿಂದ ಇಲೆಕ್ಟ್ರಿಕಲ್ ಎಂಜಿನಿಯರ್ ಆಗಿರುವ ಶಾಂತಕುಮಾರ್ ಅಕ್ರಮ ಆಸ್ತಿಹೊಂದಿರೋ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ. ನಗರದ ಕೊಂಚಾಡಿಯಲ್ಲಿರುವ ಶಿವಪ್ರಸಾದ್ ಗೋಲ್ಡ್ ಅಪಾರ್ಟ್ ಮೆಂಟ್ ನ ಮನೆಗೂ ಹಾಗೂ ಅತ್ತಾವರದಲ್ಲಿರುವ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Join Whatsapp