ಮಂಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಲಾರಿ; ಚಾಲಕ ಪಾರು

Prasthutha|

ಬೆಳ್ತಂಗಡಿ: ಚಾಲಕ‌ನ ನಿಯಂತ್ರಣ ತಪ್ಪಿದ  ಲಾರಿ ರಸ್ತೆ ಬದಿಯಲ್ಲಿ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಿನ್ನೆ ರಾತ್ರಿ  ತಾಲೂಕಿನ ಕಣಿಯೂರು ಗ್ರಾ.ಪಂ ವ್ಯಾಪ್ತಿಯ ಹಲೇಜಿ ಎಂಬಲ್ಲಿ ನಡೆದಿದೆ.

- Advertisement -

ಚಾಲಕನಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು  ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ.



Join Whatsapp