Home ಕರಾವಳಿ ಮಂಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಲಾರಿ; ಚಾಲಕ ಪಾರು

ಮಂಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಲಾರಿ; ಚಾಲಕ ಪಾರು

ಬೆಳ್ತಂಗಡಿ: ಚಾಲಕ‌ನ ನಿಯಂತ್ರಣ ತಪ್ಪಿದ  ಲಾರಿ ರಸ್ತೆ ಬದಿಯಲ್ಲಿ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಿನ್ನೆ ರಾತ್ರಿ  ತಾಲೂಕಿನ ಕಣಿಯೂರು ಗ್ರಾ.ಪಂ ವ್ಯಾಪ್ತಿಯ ಹಲೇಜಿ ಎಂಬಲ್ಲಿ ನಡೆದಿದೆ.

ಚಾಲಕನಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು  ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version