Home ಕರಾವಳಿ ಮಂಗಳೂರು: ದರ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ

ಮಂಗಳೂರು: ದರ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ

ಬಜ್ಪೆ: ಬಜ್ಪೆ ನಾಗರಿಕರು  ಮತ್ತು  ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ದಿನಾಂಕ 27/06/2022 ರ ಬೆಳಿಗ್ಗೆ 10 ಗಂಟೆಗೆ ಬಜ್ಪೆ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಮನೆ ತೆರಿಗೆ ಹೆಚ್ಚಳ, ವಿದ್ಯುತ್ ದರ ಏರಿಕೆ, ಕಸ ವಿಲೇವಾರಿಅವ್ಯವಸ್ಥೆ, ನೀರಿನ ದರ ಏರಿಕೆ, ಲಂಚದಂತಹ ವಿಚಾರಗಳನ್ನು ವಿರೋಧಿಸಿ ಪ್ರತಿಭಟನೆ ನಡೆಯಲಿದ್ದು, ಪ್ರತಿಭಟನೆಗೆ ಬಜ್ಪೆ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಲಾಗಿದೆ.

Join Whatsapp
Exit mobile version