ಮಂಗಳೂರು: ಹಾಸ್ಟೆಲ್ ಕಟ್ಟಡದಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಮಂಗಳೂರು: ಎಂಬಿಬಿಎಸ್ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಖಾಸಗಿ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.

- Advertisement -


ಆತ್ಮಹತ್ಯೆಗೈದ ವಿದ್ಯಾರ್ಥಿನಿಯನ್ನು ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ.


ಈ ವಿದ್ಯಾರ್ಥಿನಿಯು ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದ ಹಾಸ್ಟೆಲ್ ನಲ್ಲಿದ್ದರು. ಇಂದು ಮುಂಜಾವ ಸುಮಾರು 3 ಗಂಟೆಗೆ ಹಾಸ್ಟೆಲ್ ಕಟ್ಟಡದ 6ನೆ ಮಹಡಿಯಿಂದ ಹಾರಿ ಆತ್ಮಹತ್ಯೆ ಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp