ಮಂಗಳೂರು: ಎಂಎಲ್‌’ಸಿ ಬಿ.ಎಂ. ಫಾರೂಕ್ ರವರಿಂದ ರಸ್ತೆ ಅಗಲೀಕರಣ ಬಗ್ಗೆ ಪರಿಶೀಲನೆ

Prasthutha|

ಮಂಗಳೂರು: ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ  ಸಮಿತಿಯ ಅಧ್ಯಕ್ಷರಾದ ಬಿ.ಎಂ. ಫಾರೂಕ್  ರವರು ಮಂಗಳೂರು ನಗರದ ಓ.ಡಿ.ಸಿ ರಸ್ತೆ ಅಗಲೀಕರಣ ಬಗ್ಗೆ ಪರಿಶೀಲನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಸದಸ್ಯರುಗಳಾದ , ಡಾ. ತೇಜಸ್ವಿನಿ ಗೌಡ, ಪಿ.ಎಚ್. ಪೂಜಾರ್, ಎಸ್. ರುದ್ರೇಗೌಡ, , ಡಾ. ತಳವಾರ್ ಸಾಬಣ್ಣ ಹಾಗೂ ತಿಪ್ಪಣ್ಣಪ್ಪ ಜಿಲ್ಲಾಧಿಕಾರಿ ಮುಲೈಮುಗಿಲನ್ , ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್ .ಕೆ  ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಗೋಕುಲ್ ದಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Join Whatsapp