ಮತ ಚಲಾಯಿಸಿದ ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ

Prasthutha|

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಮತದಾನ ಮಾಡಿದ್ದಾರೆ.

- Advertisement -

 ಮಂಗಳೂರಿನ ಸೈಂಟ್ ಆಗ್ನೇಸ್ ಹಿರಿಯ ಪ್ರಾಥಮಿಕ ಶಾಲೆ, ಬೆಂದೂರಿನಲ್ಲಿ ಇನಾಯತ್ ಅಲಿ ಅವರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.



Join Whatsapp