Home ಕರಾವಳಿ ಮತ ಚಲಾಯಿಸಿದ ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ

ಮತ ಚಲಾಯಿಸಿದ ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಮತದಾನ ಮಾಡಿದ್ದಾರೆ.

 ಮಂಗಳೂರಿನ ಸೈಂಟ್ ಆಗ್ನೇಸ್ ಹಿರಿಯ ಪ್ರಾಥಮಿಕ ಶಾಲೆ, ಬೆಂದೂರಿನಲ್ಲಿ ಇನಾಯತ್ ಅಲಿ ಅವರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

Join Whatsapp
Exit mobile version