Home ಟಾಪ್ ಸುದ್ದಿಗಳು ಮಂಗಳೂರು: ಸೌಜನ್ಯ ಸಾವಿನ ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ

ಮಂಗಳೂರು: ಸೌಜನ್ಯ ಸಾವಿನ ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ

ಮಂಗಳೂರು: ಸೌಜನ್ಯಾ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ನಗರದ ಕದ್ರಿ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಜನಸಾಗರವೇ ನೆರೆದಿತ್ತು.

ಸೌಜನ್ಯಾ ತಾಯಿ ಕುಸುಮಾವತಿ, ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮುಖಂಡ ಮಹೇಶ್‌ ಶೆಟ್ಟಿ ತಿಮರೋಡಿ, ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಸೇರಿದಂತೆ ಸಾವಿರಾರು ಜನರು ಸೇರಿದ್ದರು.

ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು. ಅಲ್ಲದೆ, ಪ್ರಕರಣವನ್ನು ಮರುತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿದರು.

Join Whatsapp
Exit mobile version