Home ಕರಾವಳಿ ಮಂಗಳೂರು: SDPI ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಮನೆ ಮೇಲೆ ದಾಳಿ!

ಮಂಗಳೂರು: SDPI ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಮನೆ ಮೇಲೆ ದಾಳಿ!

ಮಂಗಳೂರು: ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ ಐ ಮುಖಂಡರ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದು, SDPI ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಮನೆ ಮೇಲೆ ದಾಳಿ ನಡೆದಿದೆ.

ಅಬೂಬಕರ್ ಕುಳಾಯಿ ಬಂಧಿಸಲು ಪೊಲೀಸರು ದಾಳಿ ಮಾಡಿದ್ದು, ದಾಳಿಯ ವೇಳೆ  ಅಬೂಬಕರ್ ಕುಳಾಯಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.

ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.

Join Whatsapp
Exit mobile version