Home ಟಾಪ್ ಸುದ್ದಿಗಳು ಮಂಗಳೂರು: ಸಂಘಪರಿವಾರದ ಅನೈತಿಕ ಗೂಂಡಾಗಿರಿ ವಿರುದ್ಧ SDPI ಪ್ರತಿಭಟನೆ

ಮಂಗಳೂರು: ಸಂಘಪರಿವಾರದ ಅನೈತಿಕ ಗೂಂಡಾಗಿರಿ ವಿರುದ್ಧ SDPI ಪ್ರತಿಭಟನೆ

►ಹರಿದು ಬಂದ ಜನಸಾಗರ


ಮಂಗಳೂರು: ಸಂಘಪರಿವಾರದ ಅನೈತಿಕ ಗೂಂಡಾಗಿರಿ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆ ನಡೆಸುತ್ತಿದ್ದು, ಬೃಹತ್ ಜನಸಾಗರ ಹರಿದು ಬಂದಿದೆ.


ಮಧ್ಯಾಹ್ನ 3 ಗಂಟೆಗೆ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಬೃಹತ್ ಪ್ರತಿಭಟನೆ ಪ್ರಾರಂಭವಾಗಿದೆ.

Join Whatsapp
Exit mobile version