Home ಕರಾವಳಿ ಮಂಗಳೂರಿನಲ್ಲಿ SDPIಯಿಂದ ಪ್ರತಿಭಟನೆ: ಹರಿದು ಬಂದ ಜನಸಾಗರ

ಮಂಗಳೂರಿನಲ್ಲಿ SDPIಯಿಂದ ಪ್ರತಿಭಟನೆ: ಹರಿದು ಬಂದ ಜನಸಾಗರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕೊಲೆ, ಹಲ್ಲೆ, ಅನೈತಿಕ ಪೊಲೀಸ್’ಗಿರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆ ನಡೆಸುತ್ತಿದ್ದು, ಬೃಹತ್ ಜನಸಾಗರ ಹರಿದು ಬಂದಿದೆ.


ಮಧ್ಯಾಹ್ನ 3 ಗಂಟೆಗೆ ಮಂಗಳೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬ್ರಹತ್ ಪ್ರತಿಭಟನೆ ಪ್ರಾರಂಭವಾಗಿದೆ. ಈ ಪ್ರತಿಭಟನೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ದಲಿತ ಸಂಘಟನೆಗಳ ಮುಖಂಡರಾದ ಬಿ. ಆರ್. ಭಾಸ್ಕರ್ ಪ್ರಸಾದ್ ಭಾಗವಹಿಸಿದ್ದಾರೆ.

Join Whatsapp
Exit mobile version