ಮಂಗಳೂರು: ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಮಂಗಳೂರು: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಿಜೈಯಲ್ಲಿ ನಡೆದಿದೆ.

- Advertisement -

ಅಪಾರ್ಟ್‌ಮೆಂಟ್‌ನಲ್ಲಿ ಸ್ವಚ್ಛತಾ ಕೆಲಸ ಮಾಡಿಕೊಂಡಿದ್ದ ತಾಯಿ ಶಿವನಮ್ಮ ಅವರೊಂದಿಗೆ ನೆಲೆಸಿದ್ದು, ಮೃತ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.

ಇನ್ನು ವಿದ್ಯಾರ್ಥಿನಿ ಬರೆದಿಟ್ಟಿದ್ದ ಡೆತ್‌ನೋಟ್‌ ಪತ್ತೆಯಾಗಿದ್ದು, ತಾಯಿ ನೀಡಿದ ದೂರಿನಂತೆ ಕದ್ರಿ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.

Join Whatsapp