Home ಕರಾವಳಿ ಮಂಗಳೂರು: ಹಾಸ್ಟೆಲ್ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ನಾಪತ್ತೆ

ಮಂಗಳೂರು: ಹಾಸ್ಟೆಲ್ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ನಾಪತ್ತೆ

ಮಂಗಳೂರು: ಖಾಸಗಿ ಪಿಯು ಕಾಲೇಜೊಂದರ ಹಾಸ್ಟೆಲ್ ನಲ್ಲಿದ್ದ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ತಿಳಿದು ಬಂದಿದೆ. ಮೂವರು ಪಿಯುಸಿ ಓದುತ್ತಿದ್ದಾರೆ.


“ನಾವು ಹೋಗುತ್ತಿದ್ದೇವೆ, ಕ್ಷಮಿಸಿ” ಎಂದು ಪತ್ರ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ.

Join Whatsapp
Exit mobile version