Home ಕರಾವಳಿ ಮಂಗಳೂರು: ಕಂಬಕ್ಕೆ ಡಿಕ್ಕಿ ಹೊಡೆದ ರೈಲು !

ಮಂಗಳೂರು: ಕಂಬಕ್ಕೆ ಡಿಕ್ಕಿ ಹೊಡೆದ ರೈಲು !

ಮಂಗಳೂರು: ರೈಲೊಂದು ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಂಕನಾಡಿ ರೈಲು ನಿಲ್ದಾಣದ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.


ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.


ಕೂಡಲೇ ಸಿಬ್ಬಂದಿ ಕಾರ್ಯಚರಣೆ ನಡೆಸಿ ಬೋಗಿಗಳನ್ನು ತೆರವುಗೊಳಿಸಿದ್ದಾರೆ.

Join Whatsapp
Exit mobile version