ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಆತ್ಮಹತ್ಯೆ

Prasthutha|

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

- Advertisement -


ಕೀರ್ತನ್ ಕುಮಾರ್ (36) ಎಂಬವರು ಇಂದು ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಅನಾರೋಗ್ಯದಿಂದ ಬೇಸತ್ತ ಅವರು ಮುಡಾ ಕಚೇರಿ ಆವರಣದ ಕೋಣೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp