ಮಂಗಳೂರು: ವನಮಹೋತ್ಸವಕ್ಕೆ ಚಾಲನೆ

Prasthutha|

ಮಂಗಳೂರು: ವನಮಹೋತ್ಸವದ ಅಂಗವಾಗಿ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಜೂ.23ರ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಸಿಯೊಂದನ್ನು ನೆಟ್ಟು ಚಾಲನೆ ನೀಡಿದರು.

- Advertisement -

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಪ‌ ಅರಣ್ಯ ಸಂರಕ್ಷಣಾಧಿಕಾರಿ ದಿನೇಶ್ ಸೇರಿದಂತೆ  ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.