ಮಂಗಳೂರು: ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಚಾಲನೆ

Prasthutha|

ಮಂಗಳೂರು: ಮಂಗಳೂರು- ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ವೀಡಿಯೊ ಲಿಂಕ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 30, ಶನಿವಾರದಂದು ಚಾಲನೆ ಮಾಡಿದರು.

- Advertisement -

ವೇಳಾಪಟ್ಟಿಯಂತೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಂದ ಬೆಳಿಗ್ಗೆ 8:30ಕ್ಕೆ ನಿರ್ಗಮಿಸಿ, ಮಧ್ಯಾಹ್ನ 1:05 ಕ್ಕೆ ಮಡಗಾಂವ್ ಗೆ ತಲುಪುತ್ತದೆ. ಮಡಗಾಂವ್ ನಿಂದ ಸಂಜೆ 6:10ಕ್ಕೆ ಹೊರಟು, ರಾತ್ರಿ 10:45ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣ ತಲುಪಲಿದೆ.

Join Whatsapp