ಮಂಗಳೂರು ವಿಧಾನಸಭಾ ಕ್ಷೇತ್ರ: SDPI ಅಭ್ಯರ್ಥಿ ರಿಯಾಝ್ ಫರಂಗಿಪೇಟೆಗೆ ಆಟೋ ರಿಕ್ಷಾ ಚಿಹ್ನೆ

Prasthutha|

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ SDPI ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರಿಗೆ ಚುನಾವಣೆ ಚಿಹ್ನೆ ನೀಡಲಾಗಿದ್ದು, ಆಟೋ ರಿಕ್ಷಾ ಚಿಹ್ನೆ ನೀಡಲಾಗಿದೆ.

- Advertisement -

ಜಿದ್ದಾಜಿದ್ದಿ ಹೋರಾಟದಲ್ಲಿ ರಾಜ್ಯದ ಗಮನ ಸೆಳೆದಿರುವ ಮಂಗಳೂರು ವಿಧಾನಸಭಾ ಕ್ಷೇತ್ರದ SDPI ಅಭ್ಯರ್ಥಿಗೆ ಚುನಾವಣಾ ಆಯೋಗವು ಕ್ರಮ ಸಂಖ್ಯೆ 4ರಲ್ಲಿ ಆಟೋ ರಿಕ್ಷಾ ಚಿಹ್ನೆ ನೀಡಿ ಅಂತಿಮಗೊಳಿಸಿದೆ.

Join Whatsapp