ವಿಟ್ಲ: ರಸ್ತೆಗೆ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಕಾರೊಂದು ಡಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ಸೂರಿಕುಮೇರು ಜಂಕ್ಷನ್ ಬಳಿ ನಡೆದಿದೆ.
ಘಟನೆಯಲ್ಲಿ ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ.
ಕಾರು ಗುದ್ದಿದ ಕಾರಣ ತಡೆಬೇಲಿ ಮತ್ತು ಕಾರು ನಜ್ಜುಗುಜ್ಜಾಗಿದೆ. ಈ ತಡೆಬೇಲಿ ಪರ್ಮನೆಂಟ್ ಆಗಿದ್ದು ಇದರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.