ಮಾಣಿ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

Prasthutha|

ಮಾಣಿ: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಾಣಿಯಲ್ಲಿ ನಡೆದಿದೆ.

- Advertisement -

ಗಾಯಗೊಂಡ ಅಂಗಡಿ‌ ಮಾಲಕನನ್ನು ಹುಸೇನ್  ಎಂದು ಗುರುತಿಸಲಾಗಿದ್ದು, ಆತನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ.

ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

- Advertisement -

ಈ ಕುರಿತು ವಿಟ್ಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Join Whatsapp