ಮಾಣಿ: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಾಣಿಯಲ್ಲಿ ನಡೆದಿದೆ.
ಗಾಯಗೊಂಡ ಅಂಗಡಿ ಮಾಲಕನನ್ನು ಹುಸೇನ್ ಎಂದು ಗುರುತಿಸಲಾಗಿದ್ದು, ಆತನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ.
ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.
ಈ ಕುರಿತು ವಿಟ್ಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ.