Home ಟಾಪ್ ಸುದ್ದಿಗಳು ಮಣಿಪುರ: ನಾಲ್ಕು ಜಿಲ್ಲಾ ಕೇಂದ್ರಗಳಲ್ಲಿ ಇಂಟರ್ ನೆಟ್ ನಿಷೇಧ ತೆರವು

ಮಣಿಪುರ: ನಾಲ್ಕು ಜಿಲ್ಲಾ ಕೇಂದ್ರಗಳಲ್ಲಿ ಇಂಟರ್ ನೆಟ್ ನಿಷೇಧ ತೆರವು

ಮಣಿಪುರ

ಇಂಫಾಲ: ಹಿಂಸಾಚಾರದಿಂದ ನಲುಗುತ್ತಿರುವ ಮಣಿಪುರದ ನಾಲ್ಕು ಜಿಲ್ಲಾ ಕೇಂದ್ರಗಳಲ್ಲಿ ಇಂಟರ್ ನೆಟ್ ನಿಷೇಧವನ್ನು ಸರ್ಕಾರವು ತೆರವುಗೊಳಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.


ಪ್ರಯೋಗಾರ್ಥವಾಗಿ ನಾಗಾ ಬಹುಸಂಖ್ಯಾತ ಉಖ್ರುಲ್, ಸೇನಾಪತಿ, ಚಂಧೇಲ್ ಮತ್ತು ತಮೆಂಗ್ಲೊಂಗ್ ಜಿಲ್ಲಾ ಕೇಂದ್ರಗಳಲ್ಲಿ ಇಂಟರ್ ನೆಟ್ ನಿಷೇಧ ತೆರವುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಯೋಗಾರ್ಥವಾಗಿ ಮೊಬೈಲ್ ಟವರ್ ಕಾರ್ಯಗತಗೊಳಿಸುವಂತೆ ಮಣಿಪುರದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

Join Whatsapp
Exit mobile version