ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಏಪ್ರಿಲ್ 5ವರೆಗೆ ವಿಸ್ತರಣೆ

Prasthutha|

ನವದೆಹಲಿ: ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ಆಪ್ ನಾಯಕ, ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ 5ರವರೆಗೆ ವಿಸ್ತರಿಸಲಾಗಿದೆ.
ಫೆ.26ರಿಂದ ಜೈಲಿನಲ್ಲಿರುವ ಮನೀಶ್ ಸಿಸೋಡಿಯಾ ಅವರು, ರೂಸ್ ಅವೆನ್ಯೂ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅರ್ಜಿ ವಿಚಾರಣೆಗೆ ಮುಂದಾಗಿಲ್ಲ. ಮಾತ್ರವಲ್ಲ ನ್ಯಾಯಾಂಗ ಬಂಧನದ ಅವಧಿಯನ್ನು ಏಪ್ರಿಲ್ 5ರವರೆಗೆ ವಿಸ್ತರಿಸಿದೆ.

Join Whatsapp