Home ಟಾಪ್ ಸುದ್ದಿಗಳು ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ.


ಕೊರೊನಾ ಅವಧಿಯಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವು ದೆಹಲಿ ಅಬಕಾರಿ ನೀತಿ 2021-22 ಅನ್ನು ಜಾರಿಗೊಳಿಸಿತ್ತು. ಲೆಫ್ಟಿನೆಂಟ್ ಗವರ್ನರ್ ಅವರು ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ ಈ ಮದ್ಯ ನೀತಿಯ ಅನುಷ್ಠಾನದಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.

Join Whatsapp
Exit mobile version