ಮಂಜೇಶ್ವರ | ಶಾಲಾ ವಾಹನ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಮೃತ್ಯು

Prasthutha|

ಮಂಜೇಶ್ವರ: ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಮಿಯಪದವಿನ ಸಮೀಪದ ಬಾಳಿಯೂರುನಲ್ಲಿ ನಡೆದಿದೆ.

- Advertisement -


ಮಿಯಪದವಿನ ಪ್ರೀತೇಶ್ ಶೆಟ್ಟಿ ಮತ್ತು ಅಭಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.


ವಿದ್ಯಾರ್ಥಿಗಳು ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ ಶಾಲೆಯ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -


ಈ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp