ಗೋ ರಕ್ಷಣಾ ನೆಪ: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಹಲವರ ಬಂಧನ
ಬೆಂಗಳೂರು: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ರಾಜ್ಯಾದ್ಯಂತ 67 ಜನರನ್ನು ಬಂಧಿಸಿದ್ದು 707 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಹೇಳಿದ್ದಾರೆ.
ರಾಜ್ಯದಲ್ಲಿ ಗೊಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆ ಮಾಡಿದಕ್ಕಾಗಿ 60 FIR ದಾಖಲಿಸಲಾಗಿದೆ. 67 ಜನರನ್ನು ಬಂಧಿಸಲಾಗಿದೆ 707 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
707ರಲ್ಲಿ 551 ಗೋವುಗಳು, 144 ಎಮ್ಮೆ-ಕೋಣ, 12 ಒಂಟೆಗಳನ್ನು ರಕ್ಷಣೆ ಮಾಡಲಾಗಿದೆ.ರಕ್ಷಣೆ ಮಾಡಿದ ಜಾನುವಾರುಗಳನ್ನ ಸ್ಥಳೀಯ ಗೋಶಾಲೆಗಳಿಗೆ ರವಾನೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಹಬ್ಬದ ಸಂದರ್ಭದಲ್ಲಿ ರಾಜ್ಯಾದ್ಯಂತ 67 ಜನರನ್ನು ಬಂಧಿಸಿದ್ದು 707 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಹೇಳಿದ್ದಾರೆ.