Home ಟಾಪ್ ಸುದ್ದಿಗಳು ನನ್ನ ಜೊತೆಗೆ ಹಲವು ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದಾರೆ: ಲಕ್ಷ್ಮಣ ಸವದಿ

ನನ್ನ ಜೊತೆಗೆ ಹಲವು ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದಾರೆ: ಲಕ್ಷ್ಮಣ ಸವದಿ

ಬೆಂಗಳೂರು: ‘ನನ್ನ ಜೊತೆಗೆ ಹಲವು ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದಾರೆ ಎನ್ನುವ ಮೂಲಕ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ಬಿಜೆಪಿ ಲೀಡರ್ ಲೆಸ್ ಪಾರ್ಟಿ ಆಗಿದೆ. ಅಲ್ಲಿ ನಾಯಕ ಇಲ್ಲದೇ ಇರುವುದರಿಂದ ಲೋಕಾಸಭಾ ಚುನಾವಣೆ ವೇಳೆಗೆ ಮತ್ತಷ್ಟು ನಾಯಕರು ಕಾಂಗ್ರೆಸ್ ಗೆ ಸೇರುತ್ತಾರೆ. ಜೊತೆಗೆ ಪಕ್ಷ ಸೇರುವ ಮುನ್ನವೇ ಅವರ ಸ್ಥಾನಮಾನ ನೀಡುವ ಬಗ್ಗೆ ಚರ್ಚಿಸಲಾಗುತ್ತೆ. ಆ ನಂತರ ಪಕ್ಷ ಸೇರ್ಪಡೆ ಮಾಡಿಕೊಳ್ಳುವ ಕೆಲಸ ಆಗಲಿದೆ ಎಂದಿದ್ದಾರೆ.

Join Whatsapp
Exit mobile version