ನವದೆಹಲಿ: ಮಾರ್ಚ್ 31, 2024 ಭಾನುವಾರವಾಗಿದ್ದರೂ ಎಲ್ಲಾ ಬ್ಯಾಂಕುಗಳು ತೆರೆದಿರುತ್ತವೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ತಿಳಿಸಿದೆ.
- Advertisement -
ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ X ಮೂಲಕ ಆರ್ಬಿಐ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದೆ.
ಪ್ರಸಕ್ತ ಹಣಕಾಸು ವರ್ಷದ 2023-24ರ ಕೊನೆಯ ದಿನವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.