Home ಟಾಪ್ ಸುದ್ದಿಗಳು ಮರ್ಕಝ್ ನಾಲೆಡ್ಜ್ ಸಿಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: 20 ಕಾರ್ಮಿಕರಿಗೆ ಗಾಯ

ಮರ್ಕಝ್ ನಾಲೆಡ್ಜ್ ಸಿಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: 20 ಕಾರ್ಮಿಕರಿಗೆ ಗಾಯ

ಕಲ್ಲಿಕೋಟೆ: ಕಟ್ಟಡ ಕುಸಿದು ಬಿದ್ದು 20 ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಮರ್ಕಝ್ ನಾಲೆಡ್ಜ್ ಸಿಟಿಯಲ್ಲಿ ನಡೆದಿದೆ.

ಕಟ್ಟಡ ಕುಸಿತದಿಂದಾಗಿ ಗಂಭೀರ ಗಾಯಗೊಂಡ ಕಾರ್ಮಿಕರನ್ನು ಕಲ್ಲಿಕೋಟೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.


ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version