ಎಣ್ಮೂರು ಪ್ರಾಥಮಿಕ‌ ಶಾಲೆಯಲ್ಲಿ ಮೆಟ್ರಿಕ್ ಮೇಳ

Prasthutha|

ಸುಳ್ಯ: ಎಣ್ಮೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಅಬ್ದುಲ್ ಷರೀಫ್ ಉದ್ಘಾಟಿಸಿದರು.

- Advertisement -

ಮೆಟ್ರಿಕ್ ಮೇಳದಲ್ಲಿ ವಿದ್ಯಾರ್ಥಿಗಳೇ ನಡೆಸಿದ ಮಾರಾಟ ಮಳಿಗೆಗಳು ಎಲ್ಲರನ್ನೂ ಆಕರ್ಷಿಸಿದವು. ವಿವಿಧ ತರಕಾರಿಗಳು, ಹಣ್ಣುಗಳು,
ತಿಂಡಿ ತಿನಿಸುಗಳ ಅಂಗಡಿಗಳು ಗ್ರಾಹಕರನ್ನು ಸೆಳೆದವು.

ಮುಖ್ಯ ಶಿಕ್ಷಕಿ ಭುವನೇಶ್ವರಿ, ಮಾರ್ಗದರ್ಶಿ ಶಿಕ್ಷಕಿ ಸುರೇಖಾ, ಸಹ ಶಿಕ್ಷಕಿ ಶಾಂತಮ್ಮ, ಅತಿಥಿ ಶಿಕ್ಷಕಿ ಗುಲಾಬಿ, ಶಿಕ್ಷಕಿ ಸೌಮ್ಯಾ, ಎಡಮಂಗಲ ಪಂಚಾಯತ್ ಸದಸ್ಯ ಮಾಯಿಲಪ್ಪ ಗೌಡ, ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ್ ಮತ್ತು ಎಸ್.ಡಿ.ಎಂ.ಸಿ. ಸದಸ್ಯರು ಉಪಸ್ಥಿತರಿದ್ದರು.
ವಿದ್ಯಾರ್ಥಿ ಪೋಷಕರು ಮತ್ತು ಊರಿನ ವಿದ್ಯಾಭಿಮಾನಿಗಳು ಭಾಗವಹಿಸಿದ್ದರು.

Join Whatsapp