ಅಲಹಾಬಾದ್: ಮತಾಂತರ ಮಾಡಿದ್ದಾರೆ ಎಂಬ ಆರೋಪದಲ್ಲಿ ಕಳೆದ 20 ತಿಂಗಳಿಂದ ಜೈಲಿನಲ್ಲಿದ್ದ ಹಿರಿಯ ವಿದ್ವಾಂಸ ಮೌಲಾನಾ ಕಲೀಂ ಸಿದ್ದೀಕ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ.
- Advertisement -
ಹಿಂದೂಗಳನ್ನು ಇಸ್ಲಾಮ್ ಗೆ ಮತಾಂತರ ಮಾಡಿದ್ದಾರೆ ಎಂದು ಆರೋಪಿಸಿ 2021 ಸೆಪ್ಟಂಬರ್ ತಿಂಗಳಲ್ಲಿ ಸಿದ್ದೀಕಿ ಅವರನ್ನು ಪೊಲೀಸರು ಬಂಧಿಸಿದ್ದರು.