ಮೇ.10ರಂದು ಸಿಎಂ ಬದಲಾವಣೆ ಆಗಬಹುದು: ಯತ್ನಾಳ್ Prasthutha| May 3, 2022 ವಿಜಯಪುರ: ಮೇ 10ರಂದು ಸಿಎಂ ಬದಲಾವಣೆ ಆಗಬಹುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಕುರಿತು ಚರ್ಚೆಯಾಗುತ್ತಿದೆ. ಪ್ರಧಾನಿ ಅಂತಿಮ ತೀರ್ಮಾನ ಮಾಡುತ್ತಾರೆ ಎಂದರು. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now Previous articleಪಿಎಸ್ಐ ನೇಮಕಾತಿ ಅಕ್ರಮ: ಪರೀಕ್ಷಾ ಕೇಂದ್ರಗಳ ಮೇಲೆ ಸಿಐಡಿ ದಾಳಿNext articlePSI ನೇಮಕಾತಿ ಅಕ್ರಮ ಪ್ರಕರಣ: ಬ್ಲೂಟೂತ್ ಡಿವೈಸ್ ಮುಚ್ಚಿಟ್ಟಿದ್ದು ಹೂವು ಕುಂಡದಲ್ಲಿ