ಟಾಪ್ ಸುದ್ದಿಗಳುರಾಜ್ಯ ಮೇ.10ರಂದು ಸಿಎಂ ಬದಲಾವಣೆ ಆಗಬಹುದು: ಯತ್ನಾಳ್ May 3, 2022 Modified date: May 3, 2022 Share FacebookTwitterPinterestWhatsApp ವಿಜಯಪುರ: ಮೇ 10ರಂದು ಸಿಎಂ ಬದಲಾವಣೆ ಆಗಬಹುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಕುರಿತು ಚರ್ಚೆಯಾಗುತ್ತಿದೆ. ಪ್ರಧಾನಿ ಅಂತಿಮ ತೀರ್ಮಾನ ಮಾಡುತ್ತಾರೆ ಎಂದರು.