Home ಟಾಪ್ ಸುದ್ದಿಗಳು ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲ ಮಗ ಝೈನ್ ನಿಧನ

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲ ಮಗ ಝೈನ್ ನಿಧನ

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲ ಅವರ ಮಗ ಝೈನ್ (26) ಮೃತಪಟ್ಟಿದ್ದಾರೆಂದು ಮೈಕ್ರೋಸಾಫ್ಟ್ ಕಾರ್ಪೊರೇಷನ್ ಮೂಲಗಳು ತಿಳಿಸಿದೆ.

ಹುಟ್ಟುವಾಗಲೇ ಸತ್ಯ ನಾಡೆಲ್ಲ ಮಗನಿಗೆ ಸೆರೆಬ್ರಲ್ ಪಾಲ್ಸಿ ಸಮಸ್ಯೆ ಇತ್ತು. ತನ್ನ ಸಿಬ್ಬಂದಿಗೆ ಇಮೇಲ್ ಮೂಲಕ ಝೈನ್ ನಿಧನದ ಬಗ್ಗೆ ಮೈಕ್ರೋಸಾಫ್ಟ್ ಮಾಹಿತಿ ನೀಡಿದೆ. ಈ ದುಃಖವನ್ನು ಭರಿಸುವುದಕ್ಕೆ ಕುಟುಂಬದ ಆಲೋಚನೆ ಮತ್ತು ಪ್ರಾರ್ಥನೆಗೆ ಖಾಸಗಿತನದ ಅವಶ್ಯಕತೆ ಇದ್ದು, ಅದಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ.

2014ರಲ್ಲಿ ಸತ್ಯ ನಾಡೆಲ್ಲ ಮೈಕ್ರೋಸಾಫ್ಟ್ ನ ಸಿಇಒ ಹುದ್ದೆಯನ್ನು ಅಲಂಕರಿಸಿದ್ದರು.

Join Whatsapp
Exit mobile version