ತುಮಕೂರು : ಎರಡು ದಿನಗಳಲ್ಲಿ ರಾಜ್ಯ ಉಸ್ತುವಾರಿ ಸಚಿವರ ಘೋಷಣೆಯಾಗಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು , ಯಾರ ಮೇಲೆ ವಿಶ್ವಾಸ ಇದೆಯೋ ಅಂತಹ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ಸಿಗಲಿದೆ ಎಂದು ಹೇಳಿದ್ದಾರೆ.
ನಾನು ತುಮಕೂರು ಜಿಲ್ಲೆಯ ಉಸ್ತುವಾರಿಯನ್ನು ನಿಭಾಯಿಸಲು ಸಿದ್ಧನಿದ್ದೇನೆ ಎಂದು ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ .