ಸಚಿವ ಎಸ್.ಅಂಗಾರ ಅಸ್ವಸ್ಥ| ಆಸ್ಪತ್ರೆಗೆ ದಾಖಲು

Prasthutha|

ಸುಳ್ಯ: ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

ಅಂಗಾರ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದ್ದು, ಎರಡು ದಿನ ಸಚಿವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ಆದ್ದರಿಂದ ಸಂಪರ್ಕಕ್ಕೆ ಲಭ್ಯವಿರುವುದಿಲ್ಲ ಎಂದು ವರದಿಯಾಗಿದೆ.

Join Whatsapp