Home ಟಾಪ್ ಸುದ್ದಿಗಳು  ಸಚಿವ ಎಸ್.ಅಂಗಾರ ಅಸ್ವಸ್ಥ| ಆಸ್ಪತ್ರೆಗೆ ದಾಖಲು

 ಸಚಿವ ಎಸ್.ಅಂಗಾರ ಅಸ್ವಸ್ಥ| ಆಸ್ಪತ್ರೆಗೆ ದಾಖಲು

ಸುಳ್ಯ: ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಂಗಾರ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದ್ದು, ಎರಡು ದಿನ ಸಚಿವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ಆದ್ದರಿಂದ ಸಂಪರ್ಕಕ್ಕೆ ಲಭ್ಯವಿರುವುದಿಲ್ಲ ಎಂದು ವರದಿಯಾಗಿದೆ.

Join Whatsapp
Exit mobile version