Home ಟಾಪ್ ಸುದ್ದಿಗಳು ನೇಕಾರರಿಗೆ ಉಚಿತ ವಿದ್ಯುತ್ ಘೋಷಣೆ: ಸಚಿವ ಶಿವಾನಂದ ಪಾಟೀಲ್

ನೇಕಾರರಿಗೆ ಉಚಿತ ವಿದ್ಯುತ್ ಘೋಷಣೆ: ಸಚಿವ ಶಿವಾನಂದ ಪಾಟೀಲ್

ವಿಜಯಪುರ: ನೇಕಾರರಿಗೆ 10 ಹೆಚ್ ಪಿವರೆಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ಹೆಚ್ ಪಿವರೆಗೆ 250 ಯೂನಿಟ್ ಉಚಿತ ವಿದ್ಯುತ್ ನೀಡಲು ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ್ದಾರೆ.


ನೇಕಾರರಿಗೆ ಇದರಿಂದ ದೊಡ್ಡ ಅನುಕೂಲವಾಗಲಿದೆ. ಚುನಾವಣೆಯಲ್ಲಿ ಘೋಷಿಸಿರುವುದನ್ನು ಕಾರ್ಯರೂಪಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.

Join Whatsapp
Exit mobile version