ಶಾಸಕ ಹರೀಶ್ ಪೂಂಜಾ ರಾಜಕೀಯದಲ್ಲಿ ಬಚ್ಚಾ: ಸಿದ್ದರಾಮಯ್ಯ

Prasthutha|

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇನ್ನೂ ರಾಜಕೀಯದಲ್ಲಿ ಬಚ್ಚಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

- Advertisement -

ಸಿಎಂ ಅಂದ್ರೆ ಕಲೆಕ್ಷನ್ ಮಾಸ್ಟರ್ ಎಂದು ಹರೀಶ್ ಪೂಂಜ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ನಾನು 1983ರಲ್ಲಿ ಶಾಸಕನಾಗಿ, 1985ರಲ್ಲೇ ಸಚಿವನಾಗಿದ್ದವನು. ಅಂದಿನಿಂದ ಈವರೆಗೆ ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಶಾಸಕ ಹರೀಶ್ ಪೂಂಜಾ ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಆ ಮಾತನ್ನು ಹಿಂದಿನ ಸರ್ಕಾರ ಹಾಗೂ ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

Join Whatsapp