Home ಕರಾವಳಿ ಶಾಸಕ ಹರೀಶ್ ಪೂಂಜಾ ಸ್ಟೇಷನ್ ಜಾಮೀನಿನಲ್ಲಿ ಬಿಡುಗಡೆ

ಶಾಸಕ ಹರೀಶ್ ಪೂಂಜಾ ಸ್ಟೇಷನ್ ಜಾಮೀನಿನಲ್ಲಿ ಬಿಡುಗಡೆ

ಬೆಳ್ತಂಗಡಿ: ಪೊಲೀಸ್ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಶರಣಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ವಿಚಾರಣೆ ನಡೆಸಿ ಸ್ಟೇಷನ್‌ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ.

ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 58/2024, ಕಲಂ:143, 147, 341, 504, 506 ಹಾಗೂ 149 ಐ.ಪಿ.ಸಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಠಾಣೆಗೆ ಶರಣಾದ ಶಾಸಕ ಹರೀಶ್ ಪೂಂಜಾರನ್ನು ವಿಚಾರಣೆ ಬಳಿಕ ಬಿಡುಗಡೆಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.

Join Whatsapp
Exit mobile version